ಗಡ್ಗರಿ ಹೇಳಿಕೆ ವಿರೋಧಿಸಿ ಎಸ್.ಎಫ್.ಐ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ
Wednesday, November 7th, 2012ಮಂಗಳೂರು :ಎಸ್.ಎಫ್.ಐ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನಿನ್ನೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಸ್ವಾಮಿ ವಿವೇಕಾನಂದ ಹಾಗೂ ಭೂಗತ ದೊರೆ ದಾವೂದ್ ಇಬ್ರಾಹಿಂ ಬುದ್ದಿಮತ್ತೆ ಒಂದೇ ಎಂಬ ಹೇಳಿಕೆಯ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಸ್.ಎಫ್.ಐ. ರಾಜ್ಯ ಸಹ ಕಾರ್ಯದರ್ಶಿ ಜೀವನ್ ರಾಜ್ ಕುತ್ತಾರ್ ಭ್ರಷ್ಟಾಚಾರದಲ್ಲಿ ಸಿಲುಕಿರುವ ನಿತಿನ್ ಗಡ್ಕರಿ ಹತಾಶರಾಗಿದ್ದು, ಅವರ ತಲೆ ಖಾಲಿಯಾಗಿದೆ. ಆದುದರಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಯುವಕರ ಆದರ್ಶ […]