ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ದೀಪಾವಳಿ ಆಹಾರ ಸಾಮಗ್ರಿ‌ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಜೀವರಕ್ಷಕ ಈಶ್ವರ್ ಮಲ್ಪೆ

Monday, November 18th, 2024
Sai-Parivar

ತೊಕ್ಕೊಟ್ಟು : ನಾವು ಮಾಡುತ್ತಿರುವ ಒಳ್ಳೆಯ ಕಾರ್ಯಗಳಿಂದಲೇ ಸಮಾಜ ನಮ್ಮನ್ನು ಪುರಸ್ಕರಿಸುವುದು, ಬಡತನವು ಮನುಷ್ಯನಿಗೆ ಮನುಷತ್ವದ ಪಾಠ ಬೋದಿಸುತ್ತದೆ, ಸಮುದ್ರದಲ್ಲಿ ಈಜಾಡಬೇಡಿ ಎಂದು ಬೋರ್ಡ್ ಹಾಕಿದರೂ ಅದರ ಅಡಿಯಲ್ಲಿಯೇ ಬಟ್ಟೆಕಳಚಿ ಸಮುದ್ರದಲ್ಲಿ ಈಜಾಡುವ ಸಾಹಸದಿಂದ ಸಾವನ್ನಪ್ಪುವುದು ದುರಂತ, ಇದರಿಂದ ಮನನೊಂದು ಮಾನವನ ಬದುಕನ್ನು ಬದುಕಿಸಬೇಕೆಂಬ ಪಣ ತೊಟ್ಟು 900 ಕ್ಕೂ ಅಧಿಕ ಜೀವಗಳನ್ನು ಉಳಿಸಿದ ಸಾರ್ಥಕತೆ ಇದೆ ಅದರ ಜೊತೆಯಲ್ಲಿ ಎಷ್ಟೋ ಜೀವಗಳನ್ನು ಉಳಿಸಲಾಗದಂತ ನೋವು ಕೂಡ ಇದೆ ಆದರೂ ದೃತಿಗೆಡದೆ ಸಮಾಜ ಕಾರ್ಯದಲ್ಲಿ ತೊಡಗಿಸಿರುವುದರಿಂದ ಜನರ […]

ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಹೋಗಿ ಪ್ರಾಣಕಳಕೊಂಡ ಯುವಕ

Saturday, January 29th, 2022
loyd

ಉಳ್ಳಾಲ : ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಆಕೆಯ ಪ್ರಿಯಕರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರ ಕಡಲ ಕಿನಾರೆಯಲ್ಲಿ‌ ಶುಕ್ರವಾರ ಸಂಜೆ ವರದಿಯಾಗಿದೆ. ಈ ನಡುವೆ ಯುವತಿಯನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ್ದಾರೆ. ಮೃತರನ್ನು ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋಟೆಕಾರು ಪಾನೀರು ನಿವಾಸಿ ಅಶ್ವಿತ ಫೆರಾವೊ(22)ಆತ್ಮ ಹತ್ಯೆಗೆ ಯತ್ನಿಸಿ ಪಾರಾದ ಯುವತಿ. ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಲಾಯ್ಡ್ ಡಿಸೋಜ ಮತ್ತು ಅಶ್ವಿತಾ […]