ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮುಖಂಡರ ಮೇಲೆ ಹಲ್ಲೆ
Wednesday, December 4th, 2019ಹಾಸನ : ಹಣ ಹಂಚುವುದಕ್ಕೆ ಬಂದಿದ್ದಾರೆ ಎಂಬ ಅನುಮಾನದ ಮೇಲೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮುಖಂಡರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ದಂಡಿಗನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ನಂಬಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೆ.ಆರ್ ಪೇಟೆ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆದಿದ್ದು, ಬಿಜೆಪಿಯ ನಾರಾಯಣಗೌಡ ಮತ್ತು ಜೆಡಿಎಸ್ ನ ಕೆಬಿ ಚಂದ್ರಶೇಖರ್ ನಡುವೆ […]