ರಾಜ್ಯ ಸರಕಾರದ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸಿ: ಜೆ. ಆರ್. ಲೋಬೊ
Saturday, December 22nd, 2018ಮಂಗಳೂರು: ಕರ್ನಾಟಕ ಸರಕಾರವು ಹಿಂದುಳಿದ ವರ್ಗದ ಜನರಿಗೆ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ರೂಪಿಸಿದೆ. ಅದನ್ನು ಜನತೆಗೆ ತಲುಪಿಸುವಂತಹ ಕೆಲಸವು ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಪದಾಧಿಕಾರಿಗಳ ಮೂಲಕ ಆಗಬೇಕು ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ಜೆ. ಆರ್. ಲೋಬೊ ರವರು ತಾರೀಕು 21.12.2018 ರಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ನೂತನ ಅಧ್ಯಕ್ಷರಾದ ಶ್ರೀ ರಮಾನಂದ ಪೂಜಾರಿ ಯವರಿಗೆ ಅಧಿಕರ ಹಸ್ತಾಂತರ […]