ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಸರ್ವೀಸ್
Friday, October 21st, 2016ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಸರ್ವೀಸ್ ಮತ್ತು ನಿಯಂತ್ರಣ ಗೋಪುರಕ್ಕಾಗಿ ನಿರ್ಮಿಸಲಾದ ನೂತನ ಕಟ್ಟಡ ಪ್ರಾಯೋಗಿಕವಾಗಿ ಕಾರ್ಯಾರಂಭಗೊಂಡಿದೆ. ಇದರಿಂದ ವಿಮಾನ ಹಾರಾಟದ ನಿಯಂತ್ರಣ ಹಾಗೂ ಸುರಕ್ಷತಾ ವ್ಯವಸ್ಥೆ ಇನ್ನಷ್ಟು ಬಲಶಾಲಿಯಾಗಲಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ಜೆ.ಟಿ. ರಾಧಾಕೃಷ್ಣ ತಿಳಿಸಿದ್ದಾರೆ. 20 ಕೋಟಿ ವೆಚ್ಚದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಸರ್ವೀಸ್ ಹಾಗೂ ನಿಯಂತ್ರಣ ಗೋಪುರ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಅದರಂತೆ ಜನವರಿ 10ರಂದು ಹೊಸ ನಿಯಂತ್ರಣ ಗೋಪುರ ಕಾರ್ಯಾರಂಭಗೊಂಡಿತ್ತು. ಪ್ರಸಕ್ತ ಎಎನ್‍ಎಸ್ ಸಲಕರಣೆಗಳನ್ನು […]