ಒಂದು ದಿನದ ರಾಷ್ಟ್ರಮಟ್ಟದ ವಿಚಾರಗೋಷ್ಠಿ

Thursday, February 20th, 2020
vichara-sankirana

ವಿದ್ಯಾಗಿರಿ : ಜೈವಿಕ ತಂತ್ರಜ್ಞಾನ ಮಾನವನ ವಿಕಾಸಕ್ಕೆ ಮಾತ್ರವಲ್ಲದೆ ಪ್ರಾಣಿ, ಸಸ್ಯ ಮತ್ತು ಪರಿಸರದ ಏಳಿಗೆಗಾಗಿ ಹುಟ್ಟಿಕೊಂಡಿದ್ದಾಗಿದೆ ಎಂದು ಹಾಸನದ ಕರ್ನಾಟಕ ಪಶುವೈದ್ಯ ಮತ್ತು ಪ್ರಾಣಿವಿಜ್ಞಾನ ವಿಶ್ವವಿದ್ಯಾಲಯದ ಅಸಿಸ್ಟೆಂಟ್ ಪ್ರೋಫೆಸರ್ ಡಾ. ಗೀರೀಶ್ ಬಿ. ಚಂದ್ರಶೇಖರ್ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ವಿಭಾಗದ ಹಳೆ ವಿದ್ಯಾರ್ಥಿಗಳ ಪ್ರಾಯೋಜಿತ ಒಂದು ದಿನದ ರಾಷ್ಟ್ರಮಟ್ಟದ ವಿಚಾರಗೋಷ್ಠಿ ’ಕರೆಂಟ್ ಅಡ್ವಾನ್ಸ್‌ಸ್ ಇನ್ ಮೆಡಿಕಲ್ ಆಂಡ್ ಇಂಡಷ್ಟ್ರಿಯಲ್ ಬಯೋಟೆಕ್ನಾಲಜಿ’ ನ್ನು ಉದ್ಘಾಟಿಸಿ […]