ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ ಯಿಂದ ಹೆಣ್ಣುಮಗಳ ಮದುವೆಗೆ ಸಹಾಯ
Thursday, November 1st, 2018ಮಂಜೇಶ್ವರ: ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ ಮಂಜೇಶ್ವರ ಇದರ ನವೆಂಬರ್ ತಿಂಗಳ 19 ನೇ ಯೋಜನೆ ಸಹಾಯ ಹಸ್ತವನ್ನು ಉಪ್ಪಳ ಬಳಿಯ ಮುಳಿಂಜ ಮಹಾ ನಗರ ನಿವಾಸಿ ದಿವಂಗತ ಪದ್ಮನಾಭ ಭಂಡಾರಿಯವರ ಪುತ್ರಿ ಚಿ. ಸೌ ಪೂರ್ಣಿಮಾರ ವಿವಾಹಕ್ಕೆ ನೀಡಲಾಯಿತು. ಪಾನ್ ಬೀಡ ಅಂಗಡಿ ಹೊಂದಿದ ಪಧ್ಮನಾಭರವರು ನಿಧನರಾದ ಬಳಿಕ ಪತ್ನಿ ವಿಜಯಲಕ್ಷಿ ತಮ್ಮ 3 ಹೆಣ್ಣು ಮಕ್ಕಳ ಜೊತೆ ಕಷ್ಟ ಪಟ್ಟು ಜೀವಿಸುತ್ತಿದ್ದರು. ಇದೀಗ ಪ್ರಾಯ ಪೂರ್ತಿ ಅದ ಹಿರಿಯ ಮಗಳಿಗೆ ಪೆರ್ಲ ನಿವಾಸಿ ಜೊತೆ […]