ಬಂಟ್ವಾಳ : ಅದಾಯಕ್ಕಿಂತ ಹೆಚ್ಚಿನ ಆಸ್ತಿ ಜೋಸೆಫ್ ಡೇನಿಸ್ ಮಿರಾಂಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Wednesday, June 10th, 2020ಬಂಟ್ವಾಳ : ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ರವರ ವಿರುದ್ಧ ಆಗಿನ ಭ್ರಷ್ಟಾಚಾರ ನಿಗ್ರಹದಳದ ಡಿ. ವೈ.ಎಸ್.ಪಿ. ಸುಧೀರ್ ಹೆಗ್ಡೆ ಮತ್ತು ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ಸ್ವತ್ತುಗಳನ್ನು ವಶ ಪಡಿಸಿಕೊಂಡಿದ್ದರು. 2017 ರಂದುಸುಮಾರು ಒಂದು ಕೋಟಿ ಏಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ಬಂದನದ ಬೀತಿಯಿಂದ ಆರೋಪಿ ಯು […]