ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯ ಆರಂಭ
Thursday, April 9th, 2020ಮಂಗಳೂರು : ಜ್ಷರ, ಕೆಮ್ಮು, ಗಂಟಲು ಕೆರೆತ ಅಥವಾ ಉಸಿರಾಟದ ತೊಂದರೆ ಯಂತಹಾ ಕೊರೋನಾ ವೈರಸ್ ರೋಗ ಲಕ್ಷಣಗಳನ್ನು ಹೊಂದಿರುವ ಯಾವುದೇ ಶಂಕಿತ ವ್ಯಕ್ತಿ ಮೊದಲು ತಪಾಸನೆಗಾಗಿ ದ.ಕ ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಈ ಕೇಂದ್ರಗಳಿಗೆ ಭೇಟಿ ನೀಡಿ, ತಮ್ಮ ವೈದ್ಯಕೀಯ ತಪಾಸಣೆ ನಡೆಸಬಹುದಾಗಿದೆ. ದ.ಕಜಿಲ್ಲೆಯಲ್ಲಿರುವಜ್ವರ ಕ್ಲಿನಿಕ್‍ಗಳ ವಿವರಇಂತಿವೆ: ಎ.ಜೆ ಮೆಡಿಕಲ್ ಕಾಲೇಜು, ಕುಂಟಿಕಾನ, ಫಾದರ್ ಮುಲ್ಲರ್ ಆಸ್ಪತ್ರೆ, ಕಂಕನಾಡಿ, ಕೆ.ಎಂ.ಸಿ. ಆಸ್ಪತ್ರೆಅತ್ತಾವರ, ಮಂಗಳೂರು, ಯೆನೆಪೋಯ ಆಸ್ಪತ್ರೆ, ದೇರಳಕಟ್ಟೆ, ಶ್ರೀನಿವಾಸ್ ಮೆಡಿಕಲ್ ಕಾಲೇಜು, ಮುಕ್ಕ ಸುರತ್ಕಲ್, […]