ಇಂದಿನ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕಿಂತ ಹಿಂದಿನ ಗುರು ಕೇಂದ್ರಿತ ಶಿಕ್ಷಣ ಪದ್ಧತಿ ಹೆಚ್ಚು ಪರಿಣಾಮಕಾರಿಯಾಗಿದೆ
Monday, January 13th, 2020ಉಜಿರೆ : ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಹಾಗೂ ಇಂಗ್ಲೀಷ್ ಮಾಧ್ಯಮದ ವ್ಯಾಮೋಹದಿಂದ ಇಂದು ಶಿಕ್ಷಣ ಕ್ಷೇತ್ರ ಗೊಂದಲದ ಗೂಡಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸೂಕ್ಮವಾದ ಬದುಕಿಗೆ ಜೀವನ ಮುಖಿಯಾದ ಹಾಗೂ ಸಮಾಜ ಮುಖಿಯಾದ ಶಿಕ್ಷಣ ನೀಡಬೇಕು. ಇಂದಿನ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕಿಂತ ಹಿಂದಿನ ಗುರು ಕೇಂದ್ರಿತ ಶಿಕ್ಷಣ ಪದ್ಧತಿ ಹೆಚ್ಚು ಪರಿಣಾಮಕಾರಿಯಾಗಿದೆ. ಹಿಂದೆ ವಿದ್ಯಾರ್ಥಿಗಳು ಗುರುಗಳನ್ನು ಹುಡುಕಿಕೊಂಡು ಹೋಗುತ್ತಿದ್ದರೆ ಇಂದು ಗುರುಗಳೆ ವಿದ್ಯಾರ್ಥಿಗಳನ್ನು ಹುಡುಕಿಕೊಂಡು ಹೋಗುವ ಸ್ಥಿತಿ ಬಂದಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. […]