ಇನ್ನು ಮುಂದೆ ಕರ್ನಾಟಕದಲ್ಲಿ ಬಸ್ಸುಗಳ ಮೇಲೆ ಕೆಎಸ್ಆರ್ಟಿಸಿ ಇರಲ್ಲ, ಅದು ಕೇರಳದ ಪಾಲಾಗಿದೆ
Thursday, June 3rd, 2021ಮಂಗಳೂರು : ಕರ್ನಾಟಕ ಮತ್ತು ಕೇರಳ ಸರ್ಕಾರಿ ಬಸ್ಸುಗಳು ಕೆಎಸ್ಆರ್ಟಿಸಿ ಅಂತ ಕಡಿತ ಗೊಳಿಸಿದ ಇಂಗ್ಲಿಷ್ ಪದ ಬಳಸುತ್ತಿತ್ತು. ಆದರೆ ಆ ಕೆಎಸ್ಆರ್ಟಿಸಿ ಪದವನ್ನು ಕೇರಳ ಮಾತ್ರ ಪದ ಬಳಸಬೇಕು ಎಂದು ಕೇಂದ್ರ ವ್ಯಾಪಾರ ಗುರುತು ನೋಂದಾವಣಿ(ಟ್ರೇಡ್ ಮಾರ್ಕ್ ರಿಜಿಸ್ಟಿ) ಅಂತಿಮ ತೀರ್ಪು ನೀಡಿದೆ. ಕೇರಳ ಮಾತ್ರ ಇನ್ನು ಮುಂದೆ ತನ್ನ ಸಾರಿಗೆ ಸಂಸ್ಧೆಯನ್ನು ಕೆಎಸ್ಆರ್ಟಿಸಿ ಅಂತ ಬಳಸಬೇಕು. ಅಲ್ಲದೆ ಕರ್ನಾಟಕ ರಾಜ್ಯದ ಸಾರಿಗೆ ಬಸ್ ಮತ್ತು ಇತರ ಕಡೆ ನೋದಾಯಿಸಿದ್ದ, ಪ್ರಕಟನೆ ಬೋರ್ಡ್ ಎಲ್ಲ ಲೋಗೋ ಮತ್ತು ಚಿತ್ರಗಳನ್ನು […]