ಡಾ|ಪಿ.ವಿ.ಭಂಡಾರಿಯವರಿಗೆ, ಡಾ| ಹೆಗ್ಗಡೆ ಯವರಿಂದ ‘ಸಂಯಮ’ ಪ್ರಶಸ್ತಿ ಪ್ರಧಾನ
Saturday, March 16th, 2013ಉಡುಪಿ : ಅಜ್ಜರಕಾಡು ಪುರಭವನದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಉಡುಪಿಯ ಡಾ|ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ|ಪಿ.ವಿ.ಭಂಡಾರಿಯವರಿಗೆ ‘ಸಂಯಮ 2013’ ಪ್ರಶಸ್ತಿಯನ್ನು ಶುಕ್ರವಾರ ಡಾ|ಹೆಗ್ಗಡೆಯವರು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ|ಪಿ.ವಿ.ಭಂಡಾರಿಯವರು ಪ್ರಶಸ್ತಿ ಜೊತೆಗೆ ಬಂದ 1 ಲ.ರೂ. ಮೊತ್ತವನ್ನು ತಾನು ಕೆಲಸ ಮಾಡುತ್ತಿರುವ ಎ.ವಿ.ಬಾಳಿಗಾ ಚಾರಿಟೀಸ್ಗೆ ನೀಡುವುದಾಗಿ ಘೋಷಿಸಿದರು ಮತ್ತು ಪ್ರಶಸ್ತಿಯು ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ನೀಡಿದೆ ಎಂದರು. ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಡಾ|ಡಿ.ವೀರೇಂದ್ರ ಹೆಗ್ಗಡೆ ಯವರು ಮದ್ಯ ಮಾರಾಟದ […]