ಪ್ರೋಟೀನ್ ಇಲ್ಲದಿದ್ದರೆ ಕಣ್ಣೀರೂ ಇಲ್ಲ: ನೊಬೆಲ್ ವಿಜ್ಞಾನಿ ಡಾ. ಅಡಾ ಯೊನಾಥ್
Tuesday, January 9th, 2018ಮಂಗಳೂರು: ಜೀವಕೋಶಗಳಲ್ಲಿರುವ ರೈಬೋಸೋಮುಗಳು ಹಸಿವೆ, ತೀವ್ರ ಚಳಿ ಇತ್ಯಾದಿ ಒತ್ತಡದ ಅವಧಿಯಲ್ಲಿ ಶಿಸ್ತುಬದ್ಧವಾಗಿ ಕೋಶಗಳ ಒಳಭಾಗದಲ್ಲಿ ಮುದುಡಿ ಸೇರಿಕೊಂಡು ಸ್ಥಿರವಾಗಿರುತ್ತವೆ ಎಂದು 2009 ನೇ ಸಾಲಿನಲ್ಲಿ ರಸಾಯನ ಶಾಸ್ತ್ರದ ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಇಸ್ರೇಲಿನ ಡಾ. ಅಡಾ. ಇ. ಯೊನಾಥ್ ಹೇಳಿದ್ದಾರೆ. ಮಂಗಳೂರಿಗೆ ಸಮೀಪದ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜನೆಗೊಂಡಿರುವ 5 ದಿನಗಳ ಸಹ್ಯಾದ್ರಿ ಸಮಾವೇಶದಲ್ಲಿ ಮಂಗಳವಾರದಂದು ತಮ್ಮ ಸಂಶೋಧನೆಯಾದ ರೈಬೋಸೋಮುಗಳ ಕುರಿತಂತೆ ಉಪನ್ಯಾಸ ನೀಡಿದ ಡಾ. ಅಡಾ, ಎಕ್ಸ್ ರೇ ಗಳಿಂದ ರೈಬೋಸೋಮುಗಳಿಗೆ ಹಾನಿಯಾಗುತ್ತದೆ, ಅದೇ ರೀತಿ […]