‘ಆಳ್ವಾಸ್ ನ್ಯೂಟ್ರಿಷನ್ ಸೆಂಟರ್’ನ ಉದ್ಘಾಟನೆ
Tuesday, February 4th, 2020ಮೂಡಬಿದಿರೆ : ಆರೋಗ್ಯವನ್ನು ಕಾಪಾಡಲು ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳು ಅತ್ಯಗತ್ಯ. ಇಂತಹ ಆಹಾರ ಪದಾರ್ಥಗಳು ಮಾರುಕಟ್ಟೆಯಲ್ಲಿ ದುಬಾರಿಯಾಗಿದ್ದರೂ, ಆರೋಗ್ಯದ ಸ್ವಾಸ್ಥ್ಯವನ್ನು ಕಾಪಾಡುವ ಹಿನ್ನಲೆಯಲ್ಲಿ ಸೇವಿಸಬೇಕು ಎಂದು ಆಳ್ವಾಸ್ ಸ್ನಾತಕೋತ್ತರ ಕಾಲೇಜಿನ ಆಹಾರ ವಿಜ್ಞಾನ ಮತ್ತು ನ್ಯೂಟ್ರಿಷಿಯನ್ ವಿಭಾಗದ ಮುಖ್ಯಸ್ಥೆ ಡಾ. ಅರ್ಚನಾ ಪ್ರಭಾತ್ ತಿಳಿಸಿದರು. ಇವರು ಮೂಡಬಿರೆಯ ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ ಆರಂಭಗೊಂಡ ”ಆಳ್ವಾಸ್ ನ್ಯೂಟ್ರಿಷನ್ ಸೆಂಟರ್”ನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮಗೆ ಗ್ರೀನ್ ಟೀ, ವೇ ಪ್ರೋಟಿನ್, ಫ್ಲೆಕ್ಸ್ ಸೀಡ್ಸ್ ಮತ್ತು ಹಾಲಿನ […]