ಜೈವಿಕ ಕ್ಷಯ ಪ್ರಯೋಗಾಲಯ ಉದ್ಘಾಟನೆ

Friday, May 18th, 2018
manipal

ಉಡುಪಿ: ಮಣಿಪಾಲದ ಕಸ್ತೂರ್‌ಬಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಮೈಕ್ರೋಬಯಾಲಜಿ ವಿಭಾಗವನ್ನು ಬಲಪಡಿಸುವ ಸಲುವಾಗಿ ಮೂರನೇ ಮಟ್ಟದ ಜೈವಿಕ ಕ್ಷಯ ಪ್ರಯೋಗಾಲಯವನ್ನು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾಹೆಯ ವೈಸ್ ಚಾನ್ಸಲರ್ ಡಾ.ಎಚ್.ವಿನೋದ್ ಭಟ್, ಪ್ರೊ ವೈಸ್ ಚಾನ್ಸಲರ್ ಡಾ.ಪೂರ್ಣಿಮಾ ಬಾಳಿಗಾ, ಕೆಎಂಸಿಯ ಡೀನ್ ಡಾ.ಪ್ರಜ್ಞಾ ರಾವ್, ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಕೆಎಂಸಿಯ ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ.ಮುತ್ತಣ್ಣ ಉಪಸ್ಥಿತರಿದ್ದರು. ಬಿಎಸ್‌ಎಲ್ 3 ಅತ್ಯಾಧುನಿಕ […]