ಹೆಚ್.ಐ.ವಿ ಬಗ್ಗೆ ಭಯ ಬೇಡ, ತಿಳುವಳಿಕೆ ಬೇಕು : ಡಾ. ಓ. ಆರ್. ಶ್ರೀರಂಗಪ್ಪ
Wednesday, December 1st, 2010ಮಂಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ದ.ಕ ಇದರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ರೆಡ್ ರಿಬ್ಬನ್ ಕ್ಲಬ್ಗಳು ಮತ್ತು ಸ್ಕೂಲ್ ಆಫ್ ಸೋಷಿಯಲ್ ವರ್ಕ್ಸ್, ರೋಶನಿ ನಿಲಯ, ಮಂಗಳೂರು ವತಿಯಿಂದ ಇಂದು ನಗರದ ರೋಶನಿ ನಿಲಯದಲ್ಲಿ ವಿಶ್ವ ಏಡ್ಸ್ ದಿನಾಚರಣೆಯು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ. ಡಾ. ಓ. ಆರ್. ಶ್ರೀರಂಗಪ್ಪ, ಜಿಲ್ಲಾ […]