ಆರ್ಎಸ್ಎಸ್ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಡಾನ್ ಬಂಧನ
Monday, January 14th, 2019ಮಂಗಳೂರು : ಕೆಲವು ಆರ್ಎಸ್ಎಸ್ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಶಂಕೆಯಲ್ಲಿ ಕಾಸರಗೋಡು ಜಿಲ್ಲೆಯ ಚೆಮ್ನಾಡ್ ಪಂಚಾಯಿತಿ ವ್ಯಾಪ್ತಿಯ ಚೆಂಬರಿಕ ನಿವಾಸಿ, ಸಿ.ಎಂ ಮುಹತಾಸಿಂ ಅಲಿಯಾಸ್ ತಾಸಿಂ ಯಾನೆ ಡಾನ್ (41) ಎಂಬಾತನನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಉಗ್ರ ಸಂಘಟನೆ ಐಸಿಸ್ನ ನಂಟು ಹೊಂದಿರುವ ಆರೋಪಿ, ಆರ್ಎಸ್ಎಸ್ ಮುಖಂಡರ ಹತ್ಯೆಗೆ ಸ್ಕೆಚ್ ಹಾಕುವಲ್ಲಿ ಮುಹತಾಸಿಂ ಪ್ರಮುಖ ಪಾತ್ರ ವಹಿಸಿರುವ ಅನುಮಾನಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಹಸ್ಯ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿ, ಕಾಸರಗೋಡು ಪ್ರಥಮ ದರ್ಜೆ […]