ಕ್ಷಣವನ್ನು ಪ್ರಸ್ತುತವಾಗಿಸಿ, ವಿದ್ಯಾರ್ಥಿಗಳನ್ನು ಆಸ್ತಿಯಾಗಿಸಲಿದೆ ಎನ್ಇಪಿ: ಡಾ. ಗೋಪಾಲಕೃಷ್ಣ ಜೋಷಿ
Monday, October 25th, 2021ಮಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ಪದ್ಧತಿ ಅತ್ಯತ್ತಮ ಶಿಕ್ಷಣ ಪದ್ಧತಿಗಳ ಸಮ್ಮಿಶ್ರಣ. ಶಿಕ್ಷಣವನ್ನು ಪ್ರಸ್ತುತವನ್ನಾಗಿಸಿ, ಅನುಭವದ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಸಮಾಜದ ದೇಶದ ಆಸ್ತಿಯಾಗಬೇಕೆಂಬುದೇ ಇದರ ಉದ್ದೇಶ, ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಗೋಪಾಲಕೃಷ್ಣ ಜೋಷಿ ಹೇಳಿದ್ದಾರೆ. ನಗರದ ಪುರಭವನದಲ್ಲಿ ಸೋಮವಾರ ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ್ದ ನೂತನ ರಾಷ್ಟ್ರೀಯ ಶಿಕ್ಷಣ ಪದ್ಧತಿ- 2020 ರ ಜಾರಿ ಕುರಿತ ಒಂದು ದಿನದ ಕಾರ್ಯಾಗಾರ ಮತ್ತು ಸಂವಾದದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ […]