ಡಿ.28 ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಾವೇಶ ; ಲಾಂಛನ ಬಿಡುಗಡೆ

Tuesday, December 21st, 2021
Lanchana

ಧರ್ಮ ಸ್ಥಳ : ದಕ್ಷಿಣ ಕನ್ನಡ ಪತ್ರಕರ್ತರ ಸಮ್ಮೇಳನ ಮಾದರಿ ಯಶಸ್ವಿ ಸಮ್ಮೇಳನ ವಾಗಿ ಮೂಡಿ ಬರಲಿ ಎಂದು ಶ್ರೀ ಧರ್ಮ‌ಸ್ಥಳ ಕ್ಷೇತ್ರದ  ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ‌ಹೆಗ್ಗಡೆ ತಿಳಿಸಿದ್ದಾರೆ. ಮಂಗಳೂರಿನ ಕುದ್ಮುಲ್  ರಂಗ ರಾವ್ ಸಭಾಂಗಣದಲ್ಲಿ ಡಿ.28 ರಂದು ನಡೆಯಲಿರು ವ ದಕ್ಷಿಣ ಕನ್ನಡ ಕಾರ್ಯ ನಿರತ ಸಂಘದ ಜಿಲ್ಲಾ ಸಮಾವೇಶ ದ ಲಾಂಛನ ವನ್ನು ‌ಸೋಮವಾರ ಶ್ರೀ ಧರ್ಮ‌ಸ್ಥಳ ಕ್ಷೇತ್ರದ  ಶ್ರೀ ಕ್ಷೇತ್ರದಲ್ಲಿಂದು ಬಿಡುಗಡೆಗೊಳಿ‌ಸಿ ಮಾತನಾಡಿದರು. ದ.ಕ ಜಿಲ್ಲಾ ಕಾರ್ಯ ನಿರತ ಷತ್ರಕರ್ತರ ಸಂಘ ಕ್ರೀಯಾಶೀಲ […]

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಶಸ್ತಿ ಪ್ರದಾನ

Saturday, August 28th, 2021
Asia One

ಉಜಿರೆ: “ಏಷ್ಯಾ ವನ್” ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸುವುದರೊಂದಿಗೆ ತನ್ನ 14ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ: 27-08-2021 ಶುಕ್ರವಾರದಂದು ಆನ್‌ಲೈನ್ ಮೂಲಕ ಆಯೋಜಿಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರತಿಷ್ಠಿತ “ಏಷ್ಯಾ ಖಂಡದ ಶ್ರೇಷ್ಠ ನಾಯಕರು” ಎಂಬ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕೊರೊನಾ ಜಾಗೃತಿ : ಡಾ. ಡಿ. ವೀರೇಂದ್ರ ಹೆಗ್ಗಡೆ ಕುಟುಂಬಸ್ಥರಿಂದ ಚಪ್ಪಾಳೆ ತಟ್ಟಿ ಕೃತಜ್ಞತೆ

Sunday, March 22nd, 2020
dharmasthala

ಧರ್ಮಸ್ಥಳ : ಜಗತ್ತಿನೆಲ್ಲೆಡೆ ಇರುವ ಕೊರೊನಾ ಮಾರಿಯಿಂದ ಜಾಗೃತರಾಗಿರಲು ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ದೇಶದೆಲ್ಲಡೆ ಜನತಾ ಕರ್ಫ್ಯೂಗಾಗಿ ಕರೆ ನೀಡಿದ್ದು, ಕೊರೊನಾ ನಿರ್ಮೂಲನೆಗಾಗಿ ಶ್ರಮಿಸುತ್ತಿರುವವರಿಗೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸುವಂತೆ ಮನವಿಗೆ ಬಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹೆಗ್ಗಡೆಯವರ ಕುಟುಂಬಸ್ಥರು ಹಾಗು ಕ್ಷೇತ್ರದ ಸಿಬ್ಬಂದಿಗಳು ದೇವಸ್ಥಾನದ ಮುಂಭಾಗದಲ್ಲಿ ಚಪ್ಪಾಳೆ ತಟ್ಟಿಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭ ಶಂಖನಾದ, ಜಾಗಟೆ ಹಾಗೂ ಘಂಟೆಯನ್ನು ಮೊಳಗಿಸಲಾಯಿತು. ಕ್ಷೇತ್ರದ ಹೇಮಾವತಿ ವಿ.ಹೆಗ್ಗಡೆ, […]

ಪ್ರಾಚೀನ ವೈಶಿಷ್ಟ್ಯತೆ ದಾಖಲಿಸಲು ಶೋಧ ಪ್ರಜ್ಞೆ ಅಗತ್ಯ : ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಮತ

Friday, February 28th, 2020
veerendra-heggade

ಧರ್ಮಸ್ಥಳ : ಹೊಸ ಪೀಳಿಗೆಯ ಪ್ರತಿಭಾನ್ವಿತರು ಭಾರತದ ಪ್ರಾಚೀನಕಾಲದಇತಿಹಾಸ ಪ್ರತಿನಿಧಿಸುವ ಶಾಸನ, ಸ್ಥಳನಾಮ ಮತ್ತಿತರ ಪುರಾವೆಗಳನ್ನು ಸಂಗ್ರಹಿಸಿ ಭಾರತೀಯಜ್ಞಾನಪರಂಪರೆಗೆ ಕೊಡುಗೆಗಳನ್ನು ನೀಡುವ ಸಂಶೋಧನಾ ಪ್ರಜ್ಞೆ ಹೊಂದಬೇಕುಎಂದುಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ನುಡಿದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇತಿಹಾಸ ವಿಭಾಗದ ಸಹಯೋಗದೊಂದಿಗೆ ಧರ್ಮಸ್ಥಳದ ವಸಂತ್ ಮಹಲ್ ಸಭಾಭವನದಲ್ಲಿ ಏರ್ಪಟ್ಟ ಭಾರತೀಯ ಪುರಾಭಿಲೇಖ ಸಂಸ್ಥೆಯ 45ನೇ ವಾರ್ಷಿಕ ಅಧಿವೇಶನ ಮತ್ತು ಭಾರತೀಯ ಸ್ಥಳನಾಮ ಸಂಸ್ಥೆಯ 39ನೇ ವಾರ್ಷಿಕ ಸಮಾವೇಶದ ಎರಡು ದಿನಗಳ ಜಂಟಿ […]

ಅಯೋಧ್ಯೆಯ ರಾಮಜನ್ಮ ಭೂಮಿಗೆ ಭೇಟಿ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ

Saturday, February 15th, 2020
virendra-heggade

ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೇಶದ ಪ್ರತಿಷ್ಠಿತ ವಿಶ್ವ ವಿದ್ಯಾಲಯವಾದ ಲಕ್ನೋದ ಕಿಂಗ್‌ ಜಾರ್ಜ್‌ ಚಿಕಿತ್ಸಾ ವಿಶ್ವವಿದ್ಯಾಲಯದ ಮಾತಾ ಶಾರದಾಲಯವನ್ನು ಲೋಕಾರ್ಪಣೆ ಮಾಡಲು ಹೋಗುವ ಸಂದರ್ಭದಲ್ಲಿ ಶುಕ್ರವಾರ ಅಯೋಧ್ಯೆಯ ರಾಮಜನ್ಮ ಭೂಮಿಗೆ ಭೇಟಿ ನೀಡಿದರು. ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರನ್ನುಅವರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವರಗಳನ್ನು ನೀಡಿ ಮಾತುಕತೆ ನಡೆಸಿದರು. ಮಾನ್ಯ ಮುಖ್ಯಮಂತ್ರಿಗಳು ಗಂಗಾ ನದಿಯ ಶುದ್ಧೀಕರಣ ಯೋಜನೆಯ ಬಗ್ಗೆ […]

ಕರಾವಳಿಯಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನ

Saturday, February 15th, 2020
patrakrta

ಮಂಗಳೂರು : ಮಾ.7 ಮತ್ತು 8ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದ್ದು, ಇದು ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಆಶ್ರಯದಲ್ಲಿ ನಡೆಯಲಿರುವ ಮೊದಲ ಸಮ್ಮೇಳನವಾಗಿದೆ. ಮಂಗಳೂರು ನಗರವು ಕನ್ನಡ ಪತ್ರಿಕೋದ್ಯಮದ ತವರೂರು. ಪತ್ರಿಕಾ ರಂಗಕ್ಕೆ ಸಂಬಂಧಿಸಿದಂತೆ ಅನೇಕ ಚಾರಿತ್ರಿಕ ಹೆಜ್ಜೆ ಗುರುತುಗಳನ್ನು ಮೂಡಿಸಿದ ನಗರ. 177 ವರ್ಷಗಳ ಹಿಂದೆ ಈ ಊರಿನಲ್ಲಿಯೇ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಹುಟ್ಟಿತು. ಇಲ್ಲಿ ಶುರುವಾದ ಕನ್ನಡ ಪತ್ರಿಕೋದ್ಯಮ ಆಂದೋಲನ ಕನ್ನಡ ನಾಡಿನಾದ್ಯಂತ ವ್ಯಾಪಿಸಿತ್ತು. ಆ ದಿನಗಳಲ್ಲೇ […]

ವಾಸ್ತವಿಕ ವಿಚಾರ, ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹ ಇರಬೇಕು : ಡಾ| ಹೆಗ್ಗಡೆ

Saturday, January 4th, 2020
hegde

ಮಂಗಳೂರು : ಮಂಗಳೂರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆಯ ಜವಾಬ್ದಾರಿ ದೊಡ್ಡದು. ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆ ಇರುವುದು ಉತ್ತಮ ವಿಚಾರ. ಸ್ಪರ್ಧೆಯಿಂದ ಪರಿಸ್ಕಾರ ಆಗುತ್ತದೆ. ಇಂದು ಪತ್ರಿಕೆಗಳಲ್ಲಿ ಭಾಷಣದ ವಿಷಯವನ್ನು ಕುತೂಹಲ ಆಸಕ್ತಿಯಿಂದ ಓದುವಂತಹ ವಿಷಯಗಳು ಪ್ರಕಟವಾಗುತ್ತದೆ ಆದರೆ ಪತ್ರಕರ್ತರು ಓದುಗರಿಗೆ ಮನದಟ್ಟು ಮಾಡುವಂತಹ ವರದಿಗಳನ್ನು ನೀಡುತ್ತಿದ್ದಾರೆ. ವಾಸ್ತವಿಕ ವಿಚಾರ ಮತ್ತು ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹವಿದ್ದಾಗ ಓದುಗರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಅವರು ಶನಿವಾರ ಧರ್ಮಸ್ಥಳದ ವಸಂತ […]

ಅ. 24ರಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವ

Wednesday, October 23rd, 2019
veerendra-hegde

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‍ಸೆಟ್ ಮತ್ತಿತರ ಹಲವಾರು ಯೋಜನೆಗಳ ಮೂಲಕ ಜನೋಪಯೋಗಿ ಕಾರ್ಯಗಳನ್ನು ಕಳೆದ ಐದು ದಶಕಗಳಿಂದ ಮಾಡುತ್ತಾ ಬಂದಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವವು ಕ್ಷೇತ್ರದಲ್ಲಿ ಅ. 24ರಂದು ನಡೆಯಲಿರುವುದು. ಈ ಸಂದರ್ಭ ಮಹೋತ್ಸವ ಸಭಾಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಹಿಸಲಿದ್ದಾರೆ. ಶಾಸಕ ಹರೀಶ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ […]

ಧರ್ಮಸ್ಥಳ ಲಕ್ಷದೀಪೋತ್ಸವ: ಹೊಸಕಟ್ಟೆ ಉತ್ಸವದೊಂದಿಗೆ ಧಾರ್ಮಿಕ ಪೂಜಾಕಾರ್ಯಗಳು ಪ್ರಾರಂಭ!

Tuesday, December 4th, 2018
dharmastala

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಹೊಸಕಟ್ಟೆ ಉತ್ಸವದೊಂದಿಗೆ ಧಾರ್ಮಿಕ ಪೂಜಾಕಾರ್ಯಗಳು ಪ್ರಾರಂಭಗೊಂಡವು. ಧರ್ಮಾ ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಹೊಸಕಟ್ಟೆ ಉತ್ಸವದ ಪೂಜಾಕಾರ್ಯದ ವಿಧಿವಿಧಾನಗಳು ನೆರವೇರಿದವು. ಸೋಮವಾರರಾತ್ರಿ ನಡೆದ ಹೊಸಕಟ್ಟೆ ಉತ್ಸವದ ಪ್ರಯುಕ್ತ ಮಂಜುನಾಥ ಸ್ವಾಮಿಯ ಮೂರ್ತಿಯನ್ನು ಲಾಲಾಕ್ಕಿ ಪಲ್ಲಕ್ಕಿಯಲ್ಲಿ ಕೂರಿಸಿ, ಅತ್ಯಂತ ವಿಜೃಂಭಣೆಯ ಮೆರವಣಿಗೆಯೊಂದಿಗೆ ವಸಂತಮಹಲ್ ನ ಹೊಸಕಟ್ಟೆಯ ಬಳಿ ಎಲ್ಲಾ ಭಕ್ತರ ಸಮ್ಮುಖದಲ್ಲಿ ಕರೆದೊಯ್ಯಲಾಯಿತು. ಮೆರವಣಿಗೆಯಲ್ಲಿ ದೇವಳದ ಆನೆ ಸ್ವಾಮಿಗೆ ಚಾಮರ ಬೀಸಿದವು. ಈ ಸಂದರ್ಭದಲ್ಲಿ […]

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟಾಭಿಷೇಕದ ಸುವರ್ಣ ಮಹೋತ್ಸವ: ಕಲ್ಕೂರವರಿಂದ ಅಭಿನಂದನೆ

Wednesday, October 24th, 2018
veerendra-heggde

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟಾಭಿಷೇಕದ ಸುವರ್ಣ ಮಹೋತ್ಸವದ ಸಂದರ್ಭ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ, ಹೆಗ್ಗಡೆಯವರನ್ನು ಹೂ ಹಾರ ಫಲವಸ್ತು ನೀಡುವ ಮೂಲಕ ಅಭಿನಂದಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಉಪ ಪ್ರಭಾರಿ ಪ್ರತಾಪ ಸಿಂಹ ನಾಯಕ್, ಸುರತ್ಕಲ್ ಬ್ಲಾಕ್‌ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಸದಾಶಿವ ಶೆಟ್ಟಿ ಹಾಗೂ ಜನಾರ್ದನ ಹಂದೆ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ […]