ಡಾ.ಬಿ ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್; ಸಿಪಿಐ(ಎಂ) ಆಕ್ಷೇಪ
Friday, May 21st, 2021ಮಂಗಳೂರು : ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಐ(ಎಂ) ಪತ್ರಿಕಾ ಹೇಳಿಕೆಯಲ್ಲಿ […]