ಪ್ರಕೃತಿ ಚಿಕಿತ್ಸೆಯ ಮೂಲತತ್ವಗಳಿಂದ ಆರೋಗ್ಯ ನಿರ್ವಹಣೆ ಸುಲಭ- ಡಾ ರಫೀಕ್

Monday, November 18th, 2024
Alvas

ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಪದ್ಧತಿಯು ಅತ್ಯುತ್ತಮ ಜೀವನವನ್ನು ನಡೆಸಲು ರಹದಾರಿಯಾಗಿದ್ದು ಇದರ ಮೂಲ ತತ್ವಗಳನ್ನು ಪಾಲಿಸುವುದರಿಂದ ಜೀವನ ಶೈಲಿ ಬದಲಾವಣೆಯಾಗುವುದಲ್ಲದೇ ಯೋಗಭ್ಯಾಸಗಳಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಪ್ರಕೃತಿ ಚಿಕಿತ್ಸಾ ತಜ್ಞ ಡಾ. ಮಹಮ್ಮದ್ ರಫೀಕ್ ತಿಳಿಸಿದರು. ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು ಆಯೋಜಿಸಿದ್ದ 7ನೇ ರಾಷ್ಟಿçÃಯ ಪ್ರಕೃತಿ ಚಿಕಿತ್ಸಾ ದಿನದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ಸರಿಯಾಗಿ ಪಾಲಿಸುವುದರಿಂದ ಮಾನಸಿಕ ಸ್ಥಿತಿಗತಿಗಳನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು. ಆ ಮೂಲಕ ಎಲ್ಲಾ ವರ್ಗದ […]