ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ಗೆ ಚಾಲನೆ
Friday, November 16th, 2018ಮೂಡುಬಿದಿರೆ : ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 15ನೆ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ಯನ್ನು ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಸಂತ ಶಿಶುನಾಳ ಶರೀಫ ಸಭಾಂಗಣದ ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಮೋಹನ್ ಆಳ್ವ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಬಳಿಕ ಮಾತನಾಡಿದ ಷ.ಶೆಟ್ಟರ್ ನಾಲ್ಕನೇ ಶತಮಾನದ ಆರಂಭದಲ್ಲೇ ಕನ್ನಡ ಭಾಷೆಯ ಉಗಮವಾಗಿದೆ, ಆದುದರಿಂದ ಹಲ್ಮಿಡಿ ಶಾಸನದಿಂದ ಆಯಿತು ಎನ್ನುವುದು ಅರ್ಧ ಸತ್ಯ.ಇದನ್ನು ಪುನರ್ ಪರಿಶೀಲನೆ ಮಾಡಬೇಕಾದ ಅಗತ್ಯವಿದೆ ಎಂದರು. ತೆಲುಗು […]