ಆಳ್ವಾಸ್‍ನಲ್ಲಿ ಮನಸ್ವಿ 2018 : ರಾಷ್ಟ್ರಮಟ್ಟದ ಕಾರ್ಯಾಗಾರ

Wednesday, January 24th, 2018
alwas-2

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯ ಸ್ನಾತಕೋತ್ತರ ವಿಭಾಗದಿಂದ ಮನಸ್ವಿ- ಸಮಾಲೋಚನಾ ಹಾಗೂ ಸಂವಹನ ಕಲೆಯ ಕುರಿತು ಎರಡು ದಿನಗಳ ರಾಷ್ಟ್ರ ಮಟ್ಟದ ಕಾರ್ಯಾಗಾರ ನಡೆಯಿತು. ಆಳ್ವಾಸ್ ಹೆಲ್ತ್ ಸೆಂಟರ್‍ನ ಆಡಳಿತ ನಿರ್ದೇಶಕ ಡಾ.ವಿನಯ ಆಳ್ವ ಕಾರ್ಯಾಗಾರ ಉದ್ಘಾಟಿಸಿ ಪ್ರಸ್ತುತ ಸಂವಹನ ಕಲೆಯ ಪ್ರಾಮುಖ್ಯತೆಯನ್ನು ತಿಳಿಸಿದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲಡಾ.ಬಿ.ವಿನಯಚಂದ್ರ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಮನೋವಿಭಾಗದ ಮುಖ್ಯಸ್ಥರಾದ ಡಾ.ಅನಿಲ್ ಕುಮಾರ್ ರೈ ಅವರು ಕಾರ್ಯಾಗಾರದ ರೂಪುರೇಷೆಯನ್ನು ತಿಳಿಸಿದರು. ಮನೋವಿಭಾಗದ ಸಹಾಯಕ […]