ಷರತ್ತಿಗೊಳಪಟ್ಟು ನಾಳೆಯಿಂದ ಕಾಸರಗೋಡು ಬಸ್ ಸಂಚಾರ ಆರಂಭ
Sunday, July 18th, 2021ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, […]