ಸ್ನಾತಕೋತ್ತರ ಪರೀಕ್ಷೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿಗೆ ಶೇ. 100 ಫಲಿತಾಂಶ
Monday, January 1st, 2018ಮೂಡುಬಿದಿರೆ: 2017-2018ರ ಪರೀಕ್ಷೆಯಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2014-2015 ಸಾಲಿನ ವಿದ್ಯಾರ್ಥಿಗಳು ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ. ಹೌದು…, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ನಡೆಸಿದ 2017-2018ರ ಸ್ನಾತಕೋತ್ತರ ಪರೀಕ್ಷೆಯಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2014- 2015 ಸಾಲಿನ ವಿದ್ಯಾರ್ಥಿಗಳು ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಪ್ರಸೂತಿ ಮತ್ತು ಸ್ತ್ರೀರೋಗ ಸ್ನಾತಕೋತ್ತರ ವಿಭಾಗದ ಡಾ. ಶ್ರುತಿ ಲೋಧಿ ಗರಿಷ್ಠ ಅಂಕಗಳನ್ನು ಗಳಿಸಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ. ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ […]