ಆಳ್ವಾಸ್ನ ಡಾ. ವಿಷ್ಣುಗೆ 2 ಬಂಗಾರದ ಪದಕ
Saturday, February 23rd, 2019ಮೂಡಬಿದಿರೆ: ಆಳ್ವಾಸ್ ಆಯುರ್ವೇದ ಕಾಲೇಜಿನ ಡಾ. ವಿಷ್ಣು ಆಯುರ್ವೇದ ಹಾಗೂ ವೈದ್ಯಕೀಯ ವಿಜ್ಞಾನ ಪದವಿ ವಿಭಾಗದಲ್ಲಿ ನಗದು ಬಹುಮಾನ ಸಹಿತ ಎರಡು ಚಿನ್ನದ ಪದಕವನ್ನು ತಮ್ಮದಾಗಿಸಿ ಕೊಂಡಿದ್ದಾರೆ. ಮಾರ್ಚ್ 26, 2019 ರಂದು ನಡೆಯಲಿರುವ ರಾಜೀವ್ಗಾಂಧಿ ವಿವಿ ಆಫ್ ಹೆಲ್ತ್ ಸೈನ್ಸಸ್ (ಆರ್ಜಿಯುಎಚ್ಎಸ್)ನ 21ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಗೌರವಕ್ಕೆ ಅವರು ಪಾತ್ರರಾಗಲಿದ್ದಾರೆ. ಡಾ. ವಿಷ್ಣು ಪ್ರಸ್ತುತ ಆಳ್ವಾಸ್ ವೈದ್ಯಕೀಯ ಕಾಲೇಜಿನ ಶಲ್ಯತಂತ್ರ(ಆಳ್ವಾಸ್ ಶಸ್ತ್ರಚಿಕಿತ್ಸಾ ವಿಭಾಗ) ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದು, ಆರ್ಜಿಯುಎಚ್ಎಸ್ ಗೆ ದ್ವಿತೀಯ […]