ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ
Thursday, March 15th, 2018ಮೂಡುಬಿದಿರೆ: ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ. ಸಾಧನೆಗೆ ತಕ್ಕುದಾದ ಮನಸ್ಥಿತಿಯು ಮುಖ್ಯ. ವಿದ್ಯಾರ್ಥಿಗಳ ಸಾಧನೆ, ವ್ಯಕ್ತಿತ್ವ ಬೆಳವಣಿಗೆಗೆ ಅವರ ಪೋಷಕರು ಹಾಗೂ ಶಿಕ್ಷಕರು ಕೂಡ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುತ್ತಾರೆ ಎಂದು ಉಡುಪಿ ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಆರ್ ನಂಬಿಯಾರ್ ಹೇಳಿದರು. ಆಳ್ವಾಸ್ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಆಳ್ವಾಸ್ ವಿದ್ಯಾಸಂಸ್ಥೆ ವಿದಾರ್ಥಿಗಳಿಗೆ ಕಲಿಕೆಯ ಜೊತೆಗೆ ಸಾಂಸ್ಕøತಿಕ ಮತ್ತು ಕ್ರೀಡೆ ಇನ್ನಿತರ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು […]