`ಅನಧಿಕೃತ ನಿರ್ಮಾಣ ಸ್ವ ಇಚ್ಛೆಯಿಂದ ತೆರವಿಗೆ ಡಿಸೆಂಬರ್ 15ರ ಗಡುವು’
Monday, November 29th, 2010ಮಂಗಳೂರು : ಸುಪ್ರೀಂ ಕೋರ್ಟ್ ಆದೇಶದನ್ವಯ ಜನಪರವಾಗಿ ತೆಗೆದುಕೊಂಡಿರುವ ಅನಧಿಕೃತ ಧಾರ್ಮಿಕ ನಿರ್ಮಾಣಗಳ ತೆರವು ಕಾರ್ಯಾಚರಣೆಯನ್ನು ಸಂಬಂಧಪಟ್ಟವರು ಸ್ವ ಇಚ್ಛೆಯಿಂದ ಕೈಗೊಳ್ಳಲು ಡಿಸೆಂಬರ್ 15ರವರೆಗೆ ಜಿಲ್ಲಾಡಳಿತ ಕಾಲಾವಕಾಶ ನೀಡಿದೆ. ಇಂದು ಈ ಸಂಬಂಧ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರ ನೇತೃತ್ವದಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜನಪರ ನಿರ್ಧಾರವನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಈಗಾಗಲೇ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿತ್ತು.ಈ ಸಭೆಗಳಿಗೆ ಧಾರ್ಮಿಕ ಮುಖಂಡರು ಹಾಜರಾಗಿದ್ದು, ಸ್ಥಳೀಯರಲ್ಲಿ […]