ದ್ರಾವಿಡ ಸಂಪ್ರದಾಯದಂತೆ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅಂತ್ಯ ಸಂಸ್ಕಾರ
Wednesday, August 8th, 2018ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಬುಧವಾರ ಮರೀನಾ ಬೀಚ್ ನಲ್ಲಿ ನೆರವೇರಿಸಲಾಯಿತು. ಸೋಲರಿಯದ ಸರದಾರನೆಂದೆ ಖ್ಯಾತಿ ಪಡೆದಿದ್ದ ಮುತ್ತುವೇಲ್ ಅವರ ಲಕ್ಷಾಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಕಣ್ಣೀರ ವಿದಾಯ ಹೇಳಿದರು. ಸಂಜೆ ಮರೀನಾ ಬೀಚ್ ನಲ್ಲಿರುವ ಡಿಎಂಕೆ ಸಂಸ್ಥಾಪಕ ಹಾಗೂ ಅವರ ರಾಜಕೀಯ ಗುರು ಅಣ್ಣಾ ದೊರೈ ಅವರ ಅಣ್ಣ ಸ್ಮಾರಕದ ಬಳಿ ದ್ರಾವಿಡ ಸಂಪ್ರದಾಯದಂತೆ ಕರುಣಾನಿಧಿ ಅವರ ಅಂತ್ಯ ಸಂಸ್ಕಾರ ನಡೆಯಿತು. ಅಂತ್ಯಸಂಸ್ಕಾರದಲ್ಲಿ […]