ಡಿಜಿಟಲ್ ಕ್ರಾಂತಿ ಮಾಧ್ಯಮ ಕ್ಷೇತ್ರಕ್ಕೆ ಶಕ್ತಿ ತುಂಬಿದೆ: ಜಿಲ್ಲಾ ಪತ್ರಕರ್ತರ ಸಮ್ಮೇಳನದ ಅಧ್ಯಕ್ಷ ಶಿವಸುಬ್ರಹ್ಮಣ್ಯ ಕೆ

Thursday, December 5th, 2024
5th-journalist

ಮಂಗಳೂರು : ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು ಹಿರಿಯ ಪತ್ರಕರ್ತರಾದ ಶಿವಸುಬ್ರಹ್ಮಣ್ಯ ಕೆ. ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪತ್ರಿಕೋದ್ಯಮದ ತಮ್ಮ ಅನುಭವಗಳನ್ನು ಬಿಚ್ಚಿಟ್ಟ […]