ಹೊಸಪೇಟೆ ಬಳಿ ಅಪಘಾತ ಪ್ರಕರಣ : ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ; ಡಿಸಿಎಂ ಅಶ್ವತ್ಥ್ ನಾರಾಯಣ್
Friday, February 14th, 2020ಶಿವಮೊಗ್ಗ : ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು ಹೀಗಾಗಿ ಹೊಸಪೇಟೆ ಬಳಿಯ ಅಪಘಾತ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಸೂಕ್ತ ಶಿಕ್ಷೆ ಖಂಡಿತ ಆಗುತ್ತದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಫೆ.10 ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಬಳಿ ಒಂದು ಅಪಘಾತ ನಡೆದಿತ್ತು. ಈ ಅಪಘಾತದಲ್ಲಿ ಸಚಿನ್ ಮತ್ತು ರವಿನಾಯ್ಕ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ವೇಳೆ ಕಾರು ಚಲಾಯಿಸುತ್ತಿದ್ದದ್ದು ಸಚಿವ ಆರ್. ಅಶೋಕ್ ಅವರ ಮಗ ಶರತ್. ಹೀಗಾಗಿ ಪೊಲೀಸರು […]