ಡಿಸಿ ಮನ್ನಾ ಭೂಮಿ ಒತ್ತುವರಿ ತೆರವುಗೊಳಿಸಲು ಕಂದಾಯ ಇಲಾಖೆಗೆ ಡಿಸಿ ಸೂಚನೆ
Monday, October 22nd, 2018ಮಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಂತೆ ಸಮಾಜ ಕಲ್ಯಾಣ ಇಲಾಖೆಯು ಪ್ರಕರಣ ವಿಚಾರಣಾ ಹಂತದಲ್ಲಿ ನಿರಂತರವಾಗಿ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದೌರ್ಜನ್ಯ ಪ್ರಕರಣಗಳ ದೂರುಗಳು ಬಂದಾಗ ವಿಳಂಭವಿಲ್ಲದೇ ದಾಖಲಿಸಬೇಕು. ಪ್ರಕರಣಗಳು ದಾಖಲಾದ ನಂತರ ವಿಚಾರಣೆಯಾಗಿ, ನೈಜ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವುದು […]