ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆಎಸ್ ಆರ್ ಟಿಸಿ ಬಸ್ ನ ಡಿಸೇಲ್ ಟ್ಯಾಂಕ್
Thursday, January 2nd, 2025ವಿಟ್ಲ : ಕೆಎಸ್ ಆರ್ ಟಿಸಿ ಬಸ್ ಒಂದರ ಡಿಸೇಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಗುರುವಾರ ನಡೆದಿದೆ. ಮಂಗಳೂರಿನಿಂದ ಅರಸೀಕೆರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ತಲುಪಿದಾಗ ಅದರ ಡೀಸೆಲ್ ಟ್ಯಾಂಕ್ ಏಕಾಏಕಿ ಕಳಚಿ ರಸ್ತೆಗೆ ಕಳಚಿದೆ. ಈ ವೇಳೆ ಟ್ಯಾಂಕ್ ನಿಂದ ಡೀಸೆಲ್ ರಸ್ತೆಗೆ ಚೆಲ್ಲಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಬೇರೊಂದು […]