ಪಶ್ಚಿಮ ಘಟ್ಟದ ಕೃಷಿಗೆ ಅಂತರರಾಷ್ಟ್ರೀಯ ಮಾನ್ಯತೆ : ಅರಣ್ಯ ಕಾಲೇಜ್ ನ ಡೀನ್ ಡಾ.ಸಿ.ಜಿ.ಕುಶಾಲಪ್ಪ ವಿಶ್ವಾಸ
Thursday, January 23rd, 2020ಮಡಿಕೇರಿ : ಪಶ್ಚಿಮಘಟ್ಟ ಪ್ರದೇಶದ ಕೃಷಿಗೆ ಇದೀಗ ಅಂತರರಾಷ್ಟ್ರೀಯ ಮಾನ್ಯತೆ ದೊರೆತ್ತಿದ್ದು, ಕೊಡಗಿನ ಕಾಫಿ, ಕಾಳುಮೆಣಸು, ಏಲಕ್ಕಿ, ಜೇನು, ಪುಷ್ಪ ಕೃಷಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭವಿಷ್ಯದಲ್ಲಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊನ್ನಂಪೇಟೆ ಅರಣ್ಯ ಕಾಲೇಜಿನ ಡೀನ್ ಡಾ.ಸಿ.ಜಿ.ಕುಶಾಲಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಕೆವಿಕೆ, ಮ್ಯಾನೇಜ್, ಹೈದರಾಬಾದ್ ಸಮೇತಿ(ದಕ್ಷಿಣ), ಬೆಂಗಳೂರಿನ ಕೃಷಿ ವಿಶ್ವ ವಿದ್ಯಾಲಯ ಮತ್ತು ಕೊಡಗು ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ […]