ಲಾರ್ವ ಉತ್ಪತ್ತಿ ಹೊಂದಿರುವ ಪ್ರದೇಶ – ಕಟ್ಟಡ ಮಾಲೀಕರಿಗೆ ದಂಡ: ನಗರ ಪಾಲಿಕೆ ಆಯುಕ್ತರು
Monday, July 8th, 2024ಮಂಗಳೂರು : ಜಿಲ್ಲೆಯಲ್ಲಿ ಡೆಂಗ್ಯೂ ರೋಗದ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡೆಂಗ್ಯೂ ರೋಗಕ್ಕೆ ಕಾರಣವಾಗುವ ಲಾರ್ವಗಳನ್ನು ನಾಶಗೊಳಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಹೇಳಿದರು. ಅವರು ಸೋಮವಾರ ನಗರದ ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂ ರೋಗ ನಿರ್ಮೂಲನೆ ಹಾಗೂ ಕೈಗೊಂಡ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ರೋಗ ಪತ್ತೆಯಾದ ಪ್ರದೇಶದಲ್ಲಿ ಇರುವ ಪ್ರತಿ ಮನೆಗಳಿಗೆ ಹಾಗೂ ಕಟ್ಟಡಗಳಲ್ಲಿ ಲಾರ್ವ ಉತ್ಪತ್ತಿಯಾಗುವ ಪ್ರದೇಶವನ್ನು ಗುರುತಿಸಿ ಪ್ರತಿನಿತ್ಯವೂ ರಾಸಾಯನಿಕ ಸಿಂಪಡನೆ ಮಾಡಬೇಕು ಹಾಗೂ […]