ಅಂತ್ಯಕ್ರಿಯೆಯನ್ನು ನಡೆಸಲು ಒಂದು ಲಕ್ಷ ರೂ. ಇಟ್ಟು ಆತ್ಮಹತ್ಯೆ ಮಾಡಿಕೊಂಡ ದಂಪತಿ

Tuesday, August 17th, 2021
chitrapura-suicide

ಮಂಗಳೂರು  :  ದಂಪತಿಗಳಿಬ್ಬರು ಡೆತ್ ನೋಟ್ ಬರೆದಿಟ್ಟು, ಮಂಗಳೂರು ಪೊಲೀಸ್ ಕಮಿಷನರ್ ಗೆ ಫೋನ್ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕುಳಾಯಿ ಚಿತ್ರಾಪುರಯಲ್ಲಿ ರೆಹಜಾ ಅಪಾರ್ಟ್ ಮೆಂಟ್ ನಲ್ಲಿ ಮಂಗಳವಾರ ಬೆಳಗ್ಗೆ  ನಡೆದಿದೆ. ಮೃತರನ್ನು ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಎಂದು ಗುರುತಿಸಲಾಗಿದೆ. ಕೋವಿಡ್-19 ಸೋಂಕು ಮತ್ತು ಬ್ಲ್ಯಾಕ್ ಫಂಗಸ್ ಗೆ ಹೆದರಿ ಮೊದಲು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮೊದಲು ಪತಿ ರಮೇಶ್ ಸುವರ್ಣ ಮಂಗಳೂರು ಪೊಲೀಸ್ ಆಯುಕ್ತ […]

ನನ್ನ ಸಾವಿಗೆ ಪತ್ನಿ, ಪತ್ನಿಯ ಪ್ರೀಯಕರ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು, ವ್ಯಕ್ತಿ ಆತ್ಮಹತ್ಯೆ

Sunday, May 30th, 2021
Parvathi

ಹುಬ್ಬಳ್ಳಿ : ನನ್ನ ಸಾವಿಗೆ ಪತ್ನಿ, ಪತ್ನಿಯ ಪ್ರೀಯಕರ ಕಾರಣ  ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ನಡೆದಿದೆ. ಬೂದಪ್ಪ ಕೋರಿ (42) ಮೃತ ವ್ಯಕ್ತಿ. ಮನೆಯಲ್ಲಿಯೇ ನೇಣು ಹಾಕಿಕೊಂಡು ಬೂದಪ್ಪ ಕೋರಿ ಸಾವಿಗೆ ಶರಣಾಗಿದ್ದಾನೆ. ಪತ್ನಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಾನಕ್ಕೆ ಹೆದರಿದ ಬೂದಪ್ಪ ಕೋರಿ ( ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೂದಪ್ಪನ ಪತ್ನಿ ಪಾರ್ವತಿ ಕಳೆದ ಐದು ವರ್ಷದಿಂದ ಹುಬ್ಬಳ್ಳಿಯ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಅಕ್ರಮ ಸಂಬಂಧ […]

ಡೆತ್ ನೋಟ್ ಬರೆದಿಟ್ಟು ಬಂಟ್ವಾಳ ಪುರಸಭೆ ಅರೋಗ್ಯ ಅಧಿಕಾರಿ ಆತ್ಮಹತ್ಯೆಗೆ ಯತ್ನ

Friday, December 11th, 2020
poision

ಮಂಗಳೂರು  : ಬಂಟ್ವಾಳ ಪುರಸಭೆಗೆ ಐದು ತಿಂಗಳ ಹಿಂದೆಯಷ್ಟೆ  ವರ್ಗಾವಣೆಗೊಂಡಿದ್ದ  ಹೆಲ್ತ್ ಅಫೀಸರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮೇಲಾಧಿಕಾರಿಗಳ ಮಾನಸಿಕ ಹಿಂಸೆಯಿಂದ ಬೇಸರಗೊಂಡು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಟ್ಲ ಪುಣಚ ನಿವಾಸಿ  ಹೆಲ್ತ್ ಆಫಿಸರ್ ಇಂದು ಬೆಳಿಗ್ಗೆ ಪತ್ರ ಬರೆದಿಟ್ಟು ಮೆಲ್ಕಾರ್ ನಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಅವರನ್ನು ರಕ್ಷಣೆ ಮಾಡಿ ಪುತ್ತೂರು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಸುಳ್ಯ […]

ವಿವಾಹಿತ ಮಹಿಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Saturday, September 12th, 2020
Shilpa

ಮಂಗಳೂರು: ಮಂಗಳೂರು ಹೊರವಲಯದ ಗುರುಪುರದ ಭಜನಾ ಮಂದಿರ ಸಮೀಪದಲ್ಲಿ ವಿವಾಹಿತ ಮಹಿಳೆಯೊಬ್ಬರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಜ್ಪೆಯ ಜ್ಯುವೆಲ್ಲರಿ ಅಂಗಡಿ ಮಾಲೀಕರ ಪುತ್ರಿಯಾಗಿರುವ ಶಿಲ್ಪಾ (28) ನೇಣಿಗೆ ಶರಣಾದವರು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಲಾಕ್ಡೌನ್ ಬಳಿಕ ತವರಿಗೆ ಬಂದು, ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಪತಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 11 ತಿಂಗಳ ಮಗು ಇದೆ. ಶುಕ್ರವಾರ ಘಟನೆ ನಡೆದಿದೆ. ಸಾಯುವ ಮುನ್ನ ಈಕೆಯು ಡೆತ್ ನೋಟ್ ಬರೆದಿಟ್ಟಿದ್ದಾಳೆ. ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ […]

ಡೆತ್ ನೋಟಲ್ಲಿ ಪ್ರಿಯಕರನ ಹೆಸರು ಬರೆದಿಟ್ಟು ವಿಷ ಸೇವಿಸಿದ ಯುವತಿ

Thursday, July 23rd, 2020
uma

ತೆಲಂಗಾಣ : ಕಾಲೇಜಿನಲ್ಲಿ ಓದುತ್ತಿರುವ ಸಂದರ್ಭದಲ್ಲಿ ಸಹಪಾಠಿಯಾಗಿದ್ದವನನ್ನು ಪ್ರೀತಿಸಿ ನಂತರ ಮದುವೆ ಮಾಡಿಕೊ ಎಂದಿದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಪೋಥರಂ ಗ್ರಾಮದ 19 ವರ್ಷದ ಯುವತಿ ಉಮಾ ಎಂಬ ಹುಡುಗಿ ಕಾಲೇಜಿನಲ್ಲಿ ಓದುತ್ತಿರುವ ಸಂದರ್ಭದಲ್ಲಿ ಸಹಪಾಠಿಯಾಗಿದ್ದ ರಂಜಿತ್ ಎಂಬ ಯುವಕನ ಪ್ರೇಮಕ್ಕೆ ಬಿದ್ದಿದ್ದಾಳೆ. ಆತನೂ ಇವಳನ್ನು ಪ್ರೀತಿಸುವುದಾಗಿ ಹೇಳಿದ್ದು, ಅದನ್ನು ಉಮಾ ನಂಬಿದ್ದಾಳೆ. ಈ ಬಗ್ಗೆ ಅರಿವು ಇಲ್ಲದಿದ್ದ ಉಮಾ ಪಾಲಕರು ಮಗಳಿಗೆ ಹುಡುಗನನ್ನು ನೋಡಲು ಶುರು ಮಾಡಿದ್ದಾರೆ. ಮನೆಯವರಿಗೆ […]

ಕೊರೋನಾ ರೋಗವಿದೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಕೆ ಎಸ್ಆರ್ ಟಿಸಿ ಸಿಬ್ಬಂದಿ

Wednesday, March 25th, 2020
Udupi-Corona

ಉಡುಪಿ: ತನಗೆ ಕೊರೋನಾವೈರಸ್ ರೋಗವಿದೆ ಎಂದು ಭಯಪಟ್ಟ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ಸಮೀಪದ ಉಪ್ಪೂರುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತ ಉಪ್ಪೂರಿನ ನರ್ನಾಡು ನಿವಾಸಿ 56 ವರ್ಷದ ಗೋಪಾಲಕೃಷ್ಣ ಮಡಿವಾಳ ಎಂದು ಗುರುತಿಸಲಾಗಿದ್ದು ಈತ ಕೆ ಎಸ್ ಆರ್ ಟಿಸಿಯಲ್ಲಿ ತರಬೇತುದಾರನಾಗಿ ಕಾರ್ಯ ನಿರ್ವಹಿಸುತ್ತಿದ್ದ. “ತನಗೆ ಕೊರೋನಾ ಇದೆ” ಎಂದು ಡೆತ್ ನೋಟ್ ಬರೆದಿಟ್ಟಿದ್ದ ಗೋಪಾಲಕೃಷ್ಣ ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. […]

ಮಕ್ಕಳಿಲ್ಲದ ಕೊರಗಿನಿಂದ ಅಣ್ಣನ ಮಗಳಿಗೆ ಆಸ್ತಿ ಕೊಡುವಂತೆ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ

Tuesday, February 19th, 2019
kotekar-death

ಮಂಗಳೂರು : ಆಕಾಶವಾಣಿಯ ನಿವೃತ್ತ ಉದ್ಯೋಗಿ ಹಾಗೂ ಅವರ ಪತ್ನಿ ದೀರ್ಘಕಾಲದ ಅಸೌಖ್ಯ ಹಾಗೂ ಮಕ್ಕಳಿಲ್ಲದ ಕೊರಗಿನಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕೋಟೆಕಾರು ಬೀರಿ ಎಂಬಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವೃದ್ಧ ದಂಪತಿ ದೇವರಾಜ್ (74), ವಸಂತಿ (64) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಆಕಾಶವಾಣಿಯ ನಿವೃತ್ತ ಉದ್ಯೋಗಿ ದೇವರಾಜ್ ಗಾಣಿಗ ಹಲವಾರು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಅದಲ್ಲದೇ ಪತ್ನಿ ವಸಂತಿ ಕೂಡ ಅಸೌಖ್ಯದಿಂದ ಬಳಲುತ್ತಿದ್ದು, ಕಳೆದ ರಾತ್ರಿ […]

ಯುವತಿಯೊಬ್ಬಳು ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ

Wednesday, December 21st, 2016
kavana

ಉಡುಪಿ: ಯುವತಿಯೊಬ್ಬಳು ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಬಿದ್ಕಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಕವನಾ(17) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್‌ ನೋಟ್‌ ಬರೆದಿಟ್ಟು ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.