ಆಳ್ವಾಸ್‌ನಲ್ಲಿ “ಡೇಟಾ ಅನಲಿಟಿಕ್ಸ್ ಅಂಡ್ ಮಷಿನ್ ಲರ್ನಿಂಗ್” ಕಾರ್ಯಾಗಾರ
Monday, February 10th, 2020ಮಿಜಾರು : ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪುಸ್ತಕದ ಜ್ಞಾನದೊಂದಿಗೆ ಇಂತಹ ಕಾರ್ಯಗಾರಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ವೃದ್ದಿಸಲು ಸಹಾಯಕವಾಗುತ್ತದೆ ಎಂದು ಅಲಹಾಬಾದ್ ಐ.ಐ.ಐ.ಟಿಯ ಮಾಹಿತಿತಂತ್ರಜ್ಞಾನ ವಿಭಾಗದ ಪ್ರಾಧ್ಯಪಕ ಡಾ.ಸತೀಶ್ ಕೆ ಸಿಂಗ್ ಹೇಳಿದರು. ಅವರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿ.ಎಸ್.ಇ, ಐ.ಎಸ್.ಸಿ, ಇ,ಸಿ,ಇ ಮತ್ತು ಐ.ಐ.ಐ.ಟಿ ಅಲಹಾಬಾದ್‌ನ ಸಹಯೊಗದೊಂದಿಗೆ ನಾಲ್ಕು ವಾರಗಳ ಕಾಲ ನಡೆಯಲಿರುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಅಧಿಕ ಕಲಿಕೆಗೆ ತಮ್ಮ ಸಮಯಮನ್ನು ಮೀಸಲಾಗಿಡುವುದರೊಂದಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಅಲ್ಲದೇ ವಿದ್ಯಾರ್ಥಿಗಳು ಸಂಶೋಧನಾತ್ಮಕ […]