ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ : ತಜ್ಞರ ಸಮಿತಿ ಸಲಹೆ
Tuesday, June 22nd, 2021ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಕೋವಿಡ್ 19 ಮೂರನೇ ಅಲೆ ತಡೆಗಟ್ಟಲು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಇದೆ ಸಂದರ್ಭದಲ್ಲಿ ಸಮಿತಿಯು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ತಜ್ಞರ ಸಮಿತಿ ಅಧ್ಯಕ್ಷ ಡಾ: ದೇವಿಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಮುಖ್ಯಾಂಶಗಳು : ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ […]