ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ: ಕರ್ನಾಟಕ ಮಾದರಿ – ಸುರೇಶ್ ಕುಮಾರ್
Tuesday, July 13th, 2021ಬೆಂಗಳೂರು: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ನಗರದ ತಲಘಟ್ಟಪುರ ಗ್ರಂಥಾಲಯದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದರು. ಒಂದು ವರ್ಷದ ಅವಧಿಯಲ್ಲಿ ರಾಜ್ಯದೆಲ್ಲೆಡೆ 372 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ […]