ಜುಲೈ 5 ರಿಂದ ಬಹುತೇಕ ಎಲ್ಲವೂ ಓಪನ್, ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ, ನೈರ್ಟ್ ಕರ್ಫ್ಯೂ ಜಾರಿ

Saturday, July 3rd, 2021
BSY

ಬೆಂಗಳೂರು  : ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: 19-07-2021 ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ. 1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. 2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 3. ಮೆಟ್ರೋ ಸೇರಿದಂತೆ […]