ರಾಜ್ಯ ಸರಕಾರಕ್ಕೆ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಪಡಿಸುವ ಅಧಿಕಾರವಿಲ್ಲ : ಯು.ಟಿ ಖಾದರ್
Thursday, January 14th, 2021ಮಂಗಳೂರು : ಸುಳ್ಯ ಶಾಸಕ ಎಸ್. ಅಂಗಾರ ಸಚಿವರಾಗಿರುವುದು ಸಂತೋಷದ ವಿಷಯ. ಕೋಟ ಶ್ರೀನಿವಾಸ ಪೂಜಾರಿ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮುಂದುವರಿಸುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅವರನ್ನು ಉಡುಪಿಯ ಬದಲು ದ.ಕ. ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಿರುವುದರ ಉದ್ದೇಶವೇನು ಎಂಬುದನ್ನು ಸರಕಾರ ಸ್ಪಷ್ಟಪಡಿಸಲಿ ಎಂದು ಶಾಸಕ ಯು.ಟಿ ಖಾದರ್ ಪ್ರಶ್ನಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಸುನೀಲ್ ಕುಮಾರ್ ಕೂಡಾ ‘ನನಗೆ ಪಕ್ಷ ನಿಷ್ಠೆ ಗೊತ್ತು, ಬ್ಲಾಕ್ ಮೇಲ್ ಗೊತ್ತಿಲ್ಲ’ […]