ಮುಸ್ಲಿಂ ಯುವಕನ ಜೊತೆ ಮದ್ವೆಗೆ ವಿರೋಧ : ತಂದೆಯಿಂದಲೇ ಮಗಳ ಕೊಲೆ
Tuesday, December 10th, 2019ಮುಂಬೈ : ಇತ್ತೀಚೆಗಷ್ಟೇ ಪಾಪಿ ಮಗಳೊಬ್ಬಳು ತನ್ನ ತಂದೆಯನ್ನು ಕೊಲೆಗೈದು ಸೂಟ್ ಕೇಸ್‍ನಲ್ಲಿ ತುಂಬಿ ನದಿಗೆ ಎಸೆದ ಪ್ರಕರಣದ ಬೆನ್ನಲ್ಲೇ ಇದೀಗ ತಂದೆಯೇ ಮಗಳನ್ನು ಕೊಂದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. 22 ವರ್ಷದ ಮಗಳನ್ನು ಕೊಲೆಗೈದ 47 ವರ್ಷದ ಪಾಪಿ ತಂದೆಯನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಯುವಕನೊಂದಿಗಿನ ಪ್ರೇಮವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅರವಿಂದ್ ತಿವಾರಿ ತನ್ನ ಮಗಳಾದ ಫ್ರಿನ್ಸಿಯನ್ನು ಹೊಡೆದು ಕೊಂದು ಬಳಿಕ ಆಕೆಯ ಶವವನ್ನು ಸೂಟ್ ಕೇಸಿನಲ್ಲಿ […]