ಶಾಪ ವಿಮೋಚನೆಗೆ ಮೈಲಾರಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಹರಕೆ ಕೊಟ್ಟ ಡಿಕೆ ಶಿವಕುಮಾರ್

Friday, December 18th, 2020
DK Shivakumar

ಬಳ್ಳಾರಿ:  ಹೂವಿನಹಡಗಲಿ ತಾಲ್ಲೂಕಿನ   ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ನಂತರ ಅವರಿಗೆ ಸಂಕಷ್ಟಗಳೇ ಎದುರಾದವು. ಅವರ ಮೇಲೆ ಎರಡು-ಮೂರು ಬಾರಿ ಐಟಿ ಇಲಾಖೆ ದಾಳಿ ನಡೆಯಿತು, ತಿಹಾರ್ ಜೈಲಿಗೂ […]

ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಸೋನಿಯಾ ಗಾಂಧಿ

Wednesday, October 23rd, 2019
sonia-gandhi

ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಬುಧವಾರ ಬೆಳಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಅಂಬಿಕಾ ಸೋನಿ ಭೇಟಿಯಾಗಿ ಕುಶಲೋಪರಿ ನಡೆಸಿದರು. ತಿಹಾರ್ ಜೈಲಿಗೆ ಭೇಟಿ ನೀಡಿದ ವೇಳೆ ಸಂಸದ, ಡಿಕೆ ಸಹೋದರ ಡಿಕೆ ಸುರೇಶ್ ಕೂಡಾ ಜತೆಗಿದ್ದರು ಎಂದು ವರದಿ ತಿಳಿಸಿದೆ. ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತ […]

ತಿಹಾರ್ ಜೈಲ್​ಗೆ ಹೋಗಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದ ಮಾಜಿ ಸಿಎಂ ಎಚ್​ಡಿಕೆ

Monday, October 21st, 2019
HDK

ನವದೆಹಲಿ : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.ಕುಮಾರ ಸ್ವಾಮಿ ಸೋಮವಾರ ಬೆಳಗ್ಗೆ ತಿಹಾರ್ ಜೈಲಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ನೇತಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವಿಚಾರ ಭಾನುವಾರ ರಾತ್ರಿಯೇ ಬಹಿರಂಗವಾಗಿತ್ತು. ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರ ಜತೆಗೆ ಕುಮಾರಸ್ವಾಮಿ ತಿಹಾರ್ ಜೈಲಿಗೆ ಭೇಟಿ ನೀಡಿದ್ದರು. ಭೇಟಿ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕುಮಾರಸ್ವಾಮಿ, ರಾಜಕೀಯ ವಿಚಾರಗಳು ಭಿನ್ನವಾಗಿರುತ್ತವೆ. ಆದರೆ, ನಮ್ಮ ವೈಯಕ್ತಿಕ ಒಡನಾಟ ಚೆನ್ನಾಗಿದೆ. ಅದು ರಾಜಕೀಯಕ್ಕಿಂತ ಭಿನ್ನವಾದುದು. ಇದು […]