ಕಣಚೂರು ಆಸ್ಪತ್ರೆ ವತಿಯಿಂದ ಟೆಲಿಮೆಡಿಸಿನ್ ಸೇವೆ.
Monday, March 30th, 2020ಮಂಗಳೂರು : ಕರೋನ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶದಲ್ಲಿ ಲಾಕ್ಡೌನ್ ಘೋಷಣೆಯ ಬಳಿಕ ಜಿಲ್ಲೆಯಲ್ಲಿ ಹಲವು ಆಸ್ಪತ್ರೆಗಳು ಹೊರ ರೋಗಿಗಳಿಗೆ ನೀಡುವ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿದೆ.ಇದರಿಂದ ಅನೇಕ ರೋಗಿಗಳು ಸಕಾಲಕ್ಕೆ ವೈದ್ಯರ ಸಲಹೆ, ಔಷಧಿಗಳು ಸಿಗದೇ ತೊಂದರೆಗೀಡಾಗಿದ್ದಾರೆ. ಇದನ್ನು ಮನಗಂಡು ನಾಟೆಕಲ್ನ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ಅಧೀನದಲ್ಲಿರುವ ಕಣಚೂರು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವು ಆನ್ಲೈನ್ ಮೂಲಕ ಟೆಲಿಮೆಡಿಸಿನ್ ಸೇವೆ ಆರಂಭಿಸಿದೆ. ಈ ಸೇವೆಯಂತೆ ಅಗತ್ಯವಿದ್ದವರು ಮನೆಯಲ್ಲಿಯೆ ಕುಳಿತು ವೈದ್ಯರನ್ನು ಸಂಪರ್ಕಿಸಬಹುದು. ವೈದ್ಯರು ರೋಗಿಗಳ ಆರೋಗ್ಯ ಸಮಸ್ಯಗಳಿಗೆ […]