ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ?

Friday, December 20th, 2024
Ravindra-Moily

ಕಾರ್ಕಳ : ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಅಲ್ಲಿನ ಸದಸ್ಯರುಗಳು ಸಂಪೂರ್ಣವಾಗಿ ಸ್ಪೀಕರ್ ರವರ ಅಧೀನದಲ್ಲಿರುತ್ತಾರೆ. ಈ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ ರಚಿತಗೊಂಡ ಭಾರತದ ಸಂವಿಧಾನಲ್ಲಿ ಉಲ್ಲೇಖಿಸಲಾಗಿದೆ. ಸಂವಿಧಾನದ ಪರಿಚ್ಛೇದ 194(2)ರ ಅಡಿಯಲ್ಲಿ ಕಲಾಪದಲ್ಲಿ ಆಡಿದ ಮಾತುಗಳಿಗೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತಿಲ್ಲ.ಕಲಾಪದಲ್ಲಿ ಆಡಬಹುದಾದ ಮತ್ತು ಆಡಬಾರದ ಮತು ಮತ್ತು ಪದ ಬಳಗೆ ಬಗ್ಗೆ ನಿಯಮ ಪುಸ್ತಕದಲ್ಲಿ ತಿಳಿಸಲಾಗಿರುತ್ತದೆ.ಈ ಬಗ್ಗೆ ನಿಯಮ ಮೀರಿದರೆ ಕ್ರಮ ಕೈಗೊಳ್ಳುವ ಅಧಿಕಾರ ಸ್ಪೀಕರ್ ರವರಿಗೆ ಸಂವಿಧಾನದತ್ತವಾಗಿ ಇದೆ. […]

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರಿಗೆ ಬಿಜೆಪಿ ವತಿಯಿಂದ ಗೌರವಾರ್ಪಣೆ

Monday, June 28th, 2021
Emergency

ಮಂಗಳೂರು  : ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನದ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಕೊಡಲು ಏಟು ಹಾಕುವುದಕ್ಕೆ ಪ್ರಯತ್ನಿಸಿದ್ದರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಡೊಂಗರಕೇರಿ ಭುವನೇಂದ್ರ ಸಭಾ ಭವನದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದ್ದ ಹಿರಿಯರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು, ರಾಜಕೀಯ ನೆಲೆ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಅಂದಿನ […]