ಕುಡಿಯುವ ನೀರು ಪೂರೈಕೆ 962 ಕಾಮಗಾರಿಗಳಿಗೆ ರೂ.51.79 ಕೋಟಿ ವೆಚ್ಚ- ತುಳಸಿ ಮದ್ದಿನೇನಿ
Wednesday, May 7th, 2014ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಒಟ್ಟು 962 ಕಾಮಗಾರಿಗಳನ್ನು ಕೈಗೊಂಡು ರೂ.51.79 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆಯೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯಸರ್ಕಾರದ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಭರತ್ ಲಾಲ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಬರ ಪರಿಸ್ಥಿತಿ,ಕುಡಿಯುವ ನೀರು, […]