ತುಳು ಅಧಿಕೃತ ಭಾಷೆ : ಶಾಸಕರುಗಳಿಗೆ ತುಳು ಅಕಾಡೆಮಿ ಅಧ್ಯಕ್ಷರ ಒತ್ತಾಯ
Monday, July 15th, 2024ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕರಾವಳಿಯ ಶಾಸಕರು ಪ್ರಸಕ್ತ ವಿಧಾನ ಮಂಡಲದ ಅಧಿವೇಶನದಲ್ಲಿ ವಿಚಾರ ಪ್ರಸಾಪ ಮಾಡಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಮನವಿ ಮಾಡಿದ್ದಾರೆ. ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂದು ತುಳು ಭಾಷಿಕರ ಬೇಡಿಕೆಗೆ ಕಳೆದ ಅಧಿವೇಶನದಲ್ಲಿ ಸರಕಾರ ಪೂರಕವಾಗಿ ಸ್ಪಂದಿಸಿರುತ್ತದೆ. ಕಳೆದ ವಿಧಾನಸೌಧ ಅಧಿವೇಶನದಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯ ವೇಳೆ ಒಂದಕ್ಕಿಂತ ಹೆಚ್ಚು ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಹೊಂದಿರುವ ಹೊರ […]