ತುಳುನಾಡು ರಾಜ್ಯ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ತುಳುವೆರೆ ಪಕ್ಷದಿಂದ ಮನವಿ ಸಲ್ಲಿಕೆ
Friday, October 29th, 2021ಮಂಗಳೂರು : ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತುಳು, ತಮಿಳ್, ತೆಲುಗು, ಕನ್ನಡ, ಮಲಯಾಲಂ ಇವುಗಳನ್ನು ಪಂಚ ದ್ರಾವಿಡ ಭಾಷೆಗಳೆನ್ನುತ್ತಾರೆ. ತುಳು ಭಾಷೆ ದ್ರಾವಿಡ ಮೂಲದಿಂದ ಸ್ವತಂತ್ರವಾದ ಅತ್ಯಂತ ಹಳೆಯ ಭಾಷೆಯಾಗಿದೆ ಎಂದು ಭಾಷಾ ತಜ್ಙರು ತಿಳಿಸಿದ್ದಾರೆ. ತುಳು ಭಾಷೆಯು ಸ್ವಂತ ಲಿಪಿಯನ್ನು ಹೊಂದಿದ್ದು ಸಾಹಿತ್ಯ ಕ್ಷೇತ್ರದಲ್ಲು ಸಮೃದ್ದವಾಗಿದೆ. ತುಳು ಲಿಪಿಯಲ್ಲಿ ಬರೆದಂತಹ ಗ್ರಂಥಗಳಿದ್ದು, ಶಿಲಾ ಶಾಸನಗಳು ಪತ್ತೆಯಾಗಿದೆ. ಸ್ವತಂತ್ರ ಭಾರತದಲ್ಲಿ ತಮಿಳು, ತೆಲುಗು, ಕನ್ನಡ, ಮಲಯಾಲಂ ಭಾಷೆಗಳು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿ ರಾಷ್ಟ್ರೀಯ ಸ್ಥಾನಮಾನವು […]