ತುಳುವರ ಬೇಡಿಕೆ ಪ್ರಧಾನಿಗೆ ತಲುಪಿಸಲು ಟ್ವಿಟರ್ ಅಭಿಯಾನ
Tuesday, October 24th, 2017ಮಂಗಳೂರು: ಅ. 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇರುವುದರಿಂದ ತುಳುವರ ಬೇಡಿಕೆಯನ್ನು ಪ್ರಧಾನಿಗೆ ತಲುಪಿಸಲು ತುಳುನಾಡು ಯೂನಿಫಿಕೇಶನ್ ಸಂಘಟನೆಯು ಇನ್ನೊಂದು ಟ್ವಿಟರ್ ಅಭಿಯಾನಕ್ಕೆ ಮುಂದಾಗಿದೆ. ಇದರಲ್ಲಿ ಎಲ್ಲ ಟ್ವೀಟ್ಗಳನ್ನು ರಾಜ್ಯವನ್ನು ಪ್ರತಿನಿಧಿಸುವ ಸಂಸದರಿಗೆ ಟ್ಯಾಗ್ ಮಾಡಲು ನಿರ್ಧರಿಸಲಾಗಿದೆ. ಅ. 29ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ ಜಿಲ್ಲೆಗೂ ಬರುವ ಸಾಧ್ಯತೆ ಇರುವುದರಿಂದ ಸಂಘಟನೆಯು ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಸೇರಿದಂತೆ ತುಳುವರ ಬೇಡಿಕೆಯನ್ನು […]