ಚಳಿಗಾಲದ ಅಧಿವೇಶನದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿ : ತುಳುವೆರೆ ಪಕ್ಷ
Monday, November 29th, 2021ಬೆಳ್ತಂಗಡಿ : ತುಳುವರ ಶತಮಾನದ ಬೇಡಿಕೆ ತುಳು ಭಾಷೆಗೆ ಸ್ಥಾನಮಾನ ಮತ್ತು ತುಳು ರಾಜ್ಯ ರಚನೆ ಆದರೆ ಆಳುವ ಸರ್ಕಾರಗಳ ದಿವ್ಯ ನಿರ್ಲಕ್ಷ ಇಂದು ತುಳು ಭಾಷೆಯನ್ನು ಅಳಿವಿನ ಅಂಚಿಗೆ ತಂದು ನಿಲ್ಲಿಸಿದೆ. ನಿರಂತರ ನಿರ್ಲಕ್ಷದಿಂದಾಗಿ ತುಳುವರು ನಮ್ಮನ್ನು ಆಳಿದ ರಾಷ್ಟ್ರೀಯ ಪಕ್ಷಗಳ ಮೇಲೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳ ಅಧಿಕೃತ ಭಾಷೆಯ ಸ್ಥಾನಮಾನದ ಬೇಡಿಕೆಗೆ ನಮ್ಮ ಶಾಸಕರುಗಳು ಮತ್ತು ಸಚಿವರುಗಳು ಸ್ಪಂದಿಸುತ್ತಿಲ್ಲ ಹಾಗೂ ತುಳುವರ ಬೇಡಿಕೆಗೆ ತದ್ವಿರುದ್ದವಾಗಿ ತುಳುನಾಡಿನಲ್ಲಿ ಕನ್ನಡ ಹೇರಿಕೆಯಲ್ಲಿ ನಿರತರಾಗಿದ್ದಾರೆ, […]